ಕೇಂದ್ರದಿಂದ ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಎಂಬುದು ಸುಳ್ಳು ಸುದ್ದಿ: ನಕಲಿ ಲಿಂಕ್ ಕ್ಲಿಕ್ ಮಾಡದಂತೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ!  MNRE ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುವ ಜಾಲ; ಅಧಿಕೃತ ಮಾಹಿತಿಯನ್ನಷ್ಟೇ ನಂಬಲು ಸಚಿವರ ಮನವಿ!