ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರಕಾರದಿಂದ “ಮಾಸ್ಟರ್ ಪ್ಲಾನ್”!ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ
Thursday, September 18, 2025
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್...