ಮಂಗಳೂರು: ಚಿನ್ನಾಭರಣ ಖರೀದಿ ನೆಪದಲ್ಲಿ ಮಹಿಳೆಯಿಂದ ವಂಚನೆ- ವಂಚಕಿ ಮಾತು ನಂಬಿ ಕೆಟ್ಟ ಜ್ಯುವೆಲ್ಲರಿ ಶಾಪ್ ಮಾಲಕ
Friday, April 25, 2025
ಮಂಗಳೂರು: ಮಹಿಳೆಯೊಬ್ಬಳು ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಶಾಪ್ ಮಾಲಕನಿಗೆ ಹಣ ಪಾವತಿಸದೆ ವಂಚನೆ ಮಾಡಿರುವ ಪ್ರಕರಣ ಮಂಗಳೂರಿನ ಕಾವೂರು ಠಾಣ...