-->
Ravindra Shetty Sanmana | ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ

Ravindra Shetty Sanmana | ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ




ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ( ರಿ ) ಮಂಗಳೂರು ಇದರ ವತಿಯಿಂದ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಕೆ. ರವೀಂದ್ರ ಶೆಟ್ಟಿಯವರನ್ನು ಅಭಿನಂದಿಸಿದರು.


ಈ ಸಂದರ್ಭದಲ್ಲಿ ಕೊಲ್ಯ ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ್ ಐತಾಳ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭಾಸ್ಕರ್ ರೈ ಕುಕ್ಕುವಳ್ಳಿ, ಆನಂದ್ ಶೆಟ್ಟಿ ಭಟ್ನಗರ, ವಿಜಯಲಕ್ಷ್ಮಿ ಕಟೀಲ್, ಸೀತಾರಾಮ ಬಂಗೇರ, ತೋನ್ಸೆ ಪುಷ್ಕಲ್ ಕುಮಾರ್, ಪಿ.ಡಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article