-->
No changes in Exams | ಮಂಗಳೂರು ವಿವಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ: ವಿವಿ ಕುಲಸಚಿವರ ಸ್ಪಷ್ಟನೆ

No changes in Exams | ಮಂಗಳೂರು ವಿವಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ: ವಿವಿ ಕುಲಸಚಿವರ ಸ್ಪಷ್ಟನೆ




ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು 15.04.2021ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯಲಿದೆ.


ಮಂಗಳೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಪಿ. ಎಲ್. ಧರ್ಮ ಈ ಬಗ್ಗೆ ಮಾಹಿತಿ ನೀಡಿದ್ದಾರೆ.


ಈ ಹಿಂದೆ ಪ್ರಕಟಿಸಿದಂತೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯಲು ಈ ಮೂಲಕ ಕೋರಲಾಗಿದೆ ಎಂದು ಮಂಗಳೂರು ವಿವಿ ಪತ್ರಿಕಾ ಪ್ರಕರಣೆ ಇಳಿಸಿದೆ.


Ads on article

Advertise in articles 1

advertising articles 2

Advertise under the article