SBI recruitment- 6100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Friday, July 9, 2021
ದೇಶದ ಅತ್ಯಂತ ಬಲಿಷ್ಟ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶದ ಮಹಾಪೂರವೇ ಹರಿದುಬಂದಿದೆ.
6100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಜುಲೈ 26ಕ್ಕೆ ಅರ್ಜಿ ಸಲ್ಲಿಸಲು ಕೊನೇ ದಿನಾಂಕ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹೆಚ್ಚಿನ ವಿವರಕ್ಕೆ ಈ ಕೆಳಗಿನ ಲಿಂಕ್ ಬಳಸಬಹುದು...
https://www.sbi.co.in/web/careers/current-openings/