-->
SSLC, PUC, Degree ಆದವರಿಗೆ ಸರ್ಕಾರಿ ಉದ್ಯೋಗ: ಅರ್ಜಿ ಸಲ್ಲಿಸಲು 25/10/2021 ಕೊನೆ ದಿನ

SSLC, PUC, Degree ಆದವರಿಗೆ ಸರ್ಕಾರಿ ಉದ್ಯೋಗ: ಅರ್ಜಿ ಸಲ್ಲಿಸಲು 25/10/2021 ಕೊನೆ ದಿನ

SSLC, PUC, Degree ಆದವರಿಗೆ ಸರ್ಕಾರಿ ಉದ್ಯೋಗ: ಅರ್ಜಿ ಸಲ್ಲಿಸಲು 25/10/2021 ಕೊನೆ ದಿನ






ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌.ಎಸ್‌.ಸಿ.) 2021ನೇ ಸಾಲಿನಲ್ಲಿ ಒಂಬತ್ತನೇ ಹಂತದ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ. ಈ ಬಾರಿ 3261 ಹುದ್ದೆಗಳಿಗೆ ನೇಮಕಾತಿ ಬಯಸಿ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.



ಹುದ್ದೆಯ ಹಂತ: ಒಂಭತ್ತನೇ ಹಂತ



ಒಟ್ಟು ಖಾಲಿ ಹುದ್ದೆಗಳು: 3261



ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC, PUC ಅಥವಾ ಡಿಗ್ರಿ ಪೂರ್ಣಗೊಳಿಸಿರಬೇಕು.



ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 30



ಅರ್ಜಿ ಶುಲ್ಕ : ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ತಲಾ ರೂ. 100/- ಮಾತ್ರ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.



ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2021

ಹೆಚ್ಚಿನ ಮಾಹಿತಿಗೆ ಆಯೋಗದ ಅಧಿಕೃತ ಅಂತರ್ಜಾಲವನ್ನು ಭೇಟಿ ಮಾಡಬೇಕು.


For more details : https://ssc.nic.in/


For Notification of SSC: https://ssc.nic.in/SSCFileServer/PortalManagement/UploadedFiles/notice_rhq_24092021.pdf

Ads on article

Advertise in articles 1

advertising articles 2

Advertise under the article