Job in Railways- ಭಾರತೀಯ ರೈಲ್ವೇಯಲ್ಲಿ 3093 ಹುದ್ದೆ - SSLC, PUC, ITI ಆದವರಿಗೆ ಉದ್ಯೋಗಾವಕಾಶ
ಭಾರತೀಯ ರೈಲ್ವೇಯಲ್ಲಿ 3093 ಹುದ್ದೆ - SSLC, PUC, ITI ಆದವರಿಗೆ ಉದ್ಯೋಗಾವಕಾಶ
ಭಾರತೀಯ ರೈಲ್ವೇಯಲ್ಲಿ ಉದ್ಯೋಗಾವಕಾಶ ಒದಗಿಬಂದಿದ್ದು, ಖಾಲಿ ಇರುವ 3093 ಹುದ್ದೆಗಳನ್ನು ತುಂಬಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.
SSLC, ITI ಆದವರಿಗೆ ಉದ್ಯೋಗಾವಕಾಶ ಲಭ್ಯವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್ಸ್, ಮೆಕ್ಯಾನಿಕ್, ಪ್ಲಂಬರ್, ಪೈಂಟರ್
ವಿದ್ಯಾರ್ಹತೆ
SSLC, PUC, ITI, ಡಿಪ್ಲೊಮ, ತತ್ಸಮಾನ
ವಯೋಮಿತಿ:
ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಟ 15 ಗರಿಷ್ಟ 24 ವರ್ಷ ವಯಸ್ಸಾಗಿರಬೇಕು
ಎಸ್‌ಸಿ, ಎಸ್‌ಟಿ, ಇತರ ಹಿಂದುಳಿದ ವರ್ಗಗಳು, ಅಂಗವಿಕಲ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ನೇಮಕಾತಿ ವಿಧಾನ
SSLC, ITIನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅಧಿಕೃತ ವೆಬ್‌ವೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಪಡೆಯಬೇಕು. ಅರ್ಜಿ ಸಲ್ಲಿಸುವ ಮೂಲಕ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯನ್ನು ಮನನ ಮಾಡಿಕೊಳ್ಳಬೇಕು.
ಇತರ ವಿಧಾನದಲ್ಲಿ ಅರ್ಜಿ ಸಲ್ಲಿಸಿದರೆ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20/10/2021
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.