Advocates wanted for Souhardha Sahakari - ವಕೀಲರು ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು 25/09/2021ಕ್ಕೆ ಕೊನೆ ದಿನ
Wednesday, September 15, 2021
ವಕೀಲರು ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು 25/09/2021ಕ್ಕೆ ಕೊನೆ ದಿನ
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ವಕೀಲರು- 2
ಲೆಕ್ಕ ಪರಿಶೋಧಕರು- 2
ಆರ್ಥಿಕ ಸಲಹೆಗಾರರು- 2
ಮತ್ತು
ತಾಂತ್ರಿಕ ಸಲಹೆಗಾರರು- 2
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ: ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಆಕರ್ಷಕ ವೇತನ ನೀಡಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2021ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಇಲಾಖೆಯ ಅಂತರ್ಜಾಲ ಸಂಪರ್ಕಿಸಬಹುದು:
ಅಧಿಸೂಚನೆಗೆ ಈ ಲಿಂಕ್ ಕ್ಲಿಕ್ ಮಾಡಿ
http://www.souharda.coop/pdf/2021/11-09-2021/Consultancy_Appt_Notification.pdf