-->
ಸ್ಟಾರ್ ನಟನ ತೋಟದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಯ ಮೇಲೆ ಪೊಕ್ಸೊ ಪ್ರಕರಣ

ಸ್ಟಾರ್ ನಟನ ತೋಟದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಯ ಮೇಲೆ ಪೊಕ್ಸೊ ಪ್ರಕರಣ

ಮೈಸೂರು: ಚಂದನವನದ ಸ್ಟಾರ್​ ನಟನ ತೋಟದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಆರೋಪಿಯ ಮೇಲೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೈಸೂರಿನ ತಿ.ನರಸೀಪುರ ರಸ್ತೆಯಲ್ಲಿನ ತೋಟವೊಂದರಲ್ಲಿ ಈ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿದೆ. ಸಂತ್ರಸ್ತ ಬಾಲಕಿಯ ಕುಟುಂಬ ತೋಟದಲ್ಲೇ ವಾಸವಿತ್ತು. ಅದೇ ತೋಟದಲ್ಲಿ ಪ್ರಾಣಿಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. 

ಈ ಬಗ್ಗೆ ದೂರು ಕೇಳಿ ಬರುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೊಕ್ಸೊ ಕಾಯ್ದೆ ಪ್ರಕರಣ ದಾಖಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article