ಪ್ರೀತಿಯಲ್ಲಿ ಬಿದ್ದ ಶಿಲ್ಪಾ ಶೆಟ್ಟಿ ಸಹೋದರಿ...ಅಭಿಮಾನಿಗಳ ಗಮನಸೆಳೆಯುತ್ತಿದೆ ಶರಾ ಜೋಡಿ....
Sunday, September 26, 2021
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಮತ್ತು ರಾಕೇಶ್ ಬಾಪಟ್ ಪರಸ್ಪರ ಪ್ರೀತಿಸುತ್ತಿರುವ ವಿಚಾರವನ್ನು ಬಹಿರಂಗ ಪಡಿಸಿದೆ.
ಇನ್ಸ್ಟಾಗ್ರಾಮ್ ನಲ್ಲಿ ಶಮಿತಾ ಮತ್ತು ರಾಕೇಶ್ ಬಾಪಟ್ ಇಬ್ಬರು ಕೈ ಹಿಡಿದುಕೊಂಡಿರುವ ಫೋಟೋ ಶೇರ್ ಮಾಡಿ. “ಯು ಅಂಡ್ ಐ” ಶರಾ ಎಂದು ಬರೆದುಕೊಂಡಿದ್ದಾರೆ. ‘ಶ’ ಎಂದರೆ ಶಮಿತಾ, ರಾ ಎಂದರೆ ರಾಕೇಶ್. ಇದೀಗ ‘ಶರಾ’ ಜೋಡಿ ಅಭಿಮಾನಿಗಳ ಗಮನಸೆಳೆಯುತ್ತಿದ್ದಾರೆ.
ಹಿಂದಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿದ್ದ ಶಮಿತಾ ಶೆಟ್ಟಿ ಮತ್ತು ರಾಕೇಶ್ ಬಾಪಟ್ ಜೋಡಿ ಎಲ್ಲರ ಗಮನ ಸೆಳೆದಿತ್ತು.