-->
ಮಂಗಳೂರು ವಿಹಿಂಪ ಕಚೇರಿಯಲ್ಲಿ ತ್ರಿಶೂಲ ದೀಕ್ಷೆ ವಿವಾದ- ಮಂಗಳೂರು ಪೊಲೀಸ್ ಕಮೀಷನರ್ ಹೇಳಿದ್ದು ಹೀಗೆ…(VIDEO)

ಮಂಗಳೂರು ವಿಹಿಂಪ ಕಚೇರಿಯಲ್ಲಿ ತ್ರಿಶೂಲ ದೀಕ್ಷೆ ವಿವಾದ- ಮಂಗಳೂರು ಪೊಲೀಸ್ ಕಮೀಷನರ್ ಹೇಳಿದ್ದು ಹೀಗೆ…(VIDEO)

 


 

ಮಂಗಳೂರು: ಮಂಗಳೂರಿನಲ್ಲಿ ಆಯುಧ ಪೂಜೆ ದಿನ ವಿಶ್ವ ಹಿಂದೂ ಪರಿಷತ್ ನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷ ಎನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದ ಬಗ್ಗೆ ಮಂಗಳೂರು ಕಮೀಷನರ್ ಹೇಳಿದ್ದು ಹೀಗೆ..

 

“ ತ್ರಿಶೂಲ ದೀಕ್ಷೆಬಗ್ಗೆ ಮಾಧ್ಯಮಗಳ ವರದಿಗಳನ್ನು ಗಮನಿಸಿದ್ದೇನೆ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಪ್ರತಿವರ್ಷ ಸಾಂಕೇತಿಕವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಅಕಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಕಾನೂನು ಪ್ರಕಾರ ತಪ್ಪು ಮಾಡಿದ್ದಾರೆ ಎಂದು ಗೊತ್ತಾದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.

 

ಅವರು ಸಾಂಕೇತಿಕವಾಗಿ ಕೊಟ್ಟದ್ದು ಎಂದು ಹೇಳುತ್ತಿದ್ದಾರೆ. ಪ್ರತಿ ವರ್ಷ ಇದೇ ರೀತಿ ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.



 

 

 

 

Ads on article

Advertise in articles 1

advertising articles 2

Advertise under the article