ಬಂಟ್ವಾಳದಲ್ಲಿ 16 ವರ್ಷದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ- ಘಟನೆಯ ಸಂಪೂರ್ಣ ಮಾಹಿತಿ ನೀಡಿದ ದ.ಕ ಜಿಲ್ಲಾ ಎಸ್ ಪಿ ( VIDEO)
Sunday, October 10, 2021
ಮಂಗಳೂರು; ಬಂಟ್ವಾಳದಲ್ಲಿ 16 ವರ್ಷದ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷಿಕೇಶ್ ಭಗವಾನ್ ಸೋನವಾಣೆ ಅವರು ಸಂಪೂರ್ಣ ಮಾಹಿತಿ ನೀಡಿದ್ದು ,ಅದರ ವಿಡಿಯೋ ಇಲ್ಲಿದೆ.