Govt Teachers recruitment- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ
Friday, October 22, 2021
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಸರ್ಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆ: ಸಹಾಯಕ ಪ್ರಾಧ್ಯಾಪಕ
ಹುದ್ದೆಗಳ ಸಂಖ್ಯೆ; 1242
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಎನ್‌ಇಟಿ, ಕೆಎಸ್‌ಇಟಿ, ಪಿಎಚ್‌ಡಿ ಮುಗಿಸಿರಬೇಕು.
ವಯೋಮಿತಿ: ಕನಿಷ್ಟ 22 ಗರಿಷ್ಟ 40. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಕೊನೆ ದಿನ: 31/10/2021
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗಿನ ಅಂತರ್ಜಾಲದಲ್ಲಿ ನೀಡಿದ ಮಾಹಿತಿಯನ್ನು ಪಡೆಯುವುದು.
https://cetonline.karnataka.gov.in/kea/
http://164.100.133.71/keawebentry456/gfgc2021/20211021193610kannada.pdf