Job in information dept-ರಾಜ್ಯ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಶಿಪ್‌ಗೆ ಅರ್ಜಿ ಆಹ್ವಾನ
Monday, October 18, 2021
ರಾಜ್ಯ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಶಿಪ್‌ಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅಪ್ರೆಂಟಿಸ್ ಶಿಪ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸ್ಥಳ: ಶಿವಮೊಗ್ಗ
ವೇತನ: ಮಾಸಿಕ ರೂ. 15000/-
ಆಯ್ಕೆ ವಿಧಾನ: ಮೆರಿಟ್ ಹಾಗೂ ಸಂದರ್ಶನ
ಶೈಕ್ಷಣಿಕ ಅರ್ಹತೆ: ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ. ಕನ್ನಡ , ಇಂಗ್ಲಿಷ್ ಭಾಷೆಯ ಓದು ಮತ್ತು ಬರಹ ಬಲ್ಲವರು, ಕಂಪ್ಯೂಟರ್ ಜ್ಞಾನ
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
ಸೀನಿಯರ್ ಅಸಿಸ್ಟೆಂಟ್ ಡೈರೆಕ್ಟರ್,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಸರ್. ಎಂ.ವಿ. ರಸ್ತೆ, ಶಿವಮೊಗ್ಗ - 577 201
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 2/11/2021
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಇಮೇಲ್ / ಫೋನ್ ಮೂಲಕ ಸಂಪರ್ಕಿಸಬಹುದು.
ಇಮೇಲ್: varthabhavansmg1@gmail.com
ದೂರವಾಣಿ(ಫೋನ್) 08182278638