-->
ಪುತ್ತೂರಿನಲ್ಲಿ  ಕಾಮುಕನ ಕುಕೃತ್ಯ- ಬೀಡಿ ಕೊಂಡೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

ಪುತ್ತೂರಿನಲ್ಲಿ ಕಾಮುಕನ ಕುಕೃತ್ಯ- ಬೀಡಿ ಕೊಂಡೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

 


 

ಮಂಗಳೂರು: ಬೀಡಿ ಕೊಂಡೋಯ್ಯುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

 

ಅಪ್ರಾಪ್ತ ವಯಸ್ಸಿನ ಬಾಲಕಿ ಬೀಡಿ ಕೊಂಡೊಯ್ಯುತ್ತಿದ್ದ ವೇಳೆ ವಯಸ್ಕ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಡಗನ್ನೂರು ಗ್ರಾಮದ ವ್ಯಕ್ತಿ ಯೊಬ್ಬ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

 

ಈ ಹೇಯ ಕೃತ್ಯದ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ

Ads on article

Advertise in articles 1

advertising articles 2

Advertise under the article