Job in Tumkur University : ತುಮಕೂರು ವಿವಿ: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ- Last date: 24/10/2021
ತುಮಕೂರು ವಿವಿ: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ- Last date: 24/10/2021
ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅರ್ಹ ಭಾರತೀಯ ಪ್ರಜೆಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.
ಸ್ನಾತಕ ಪದವಿಯ ವಿಷಯಗಳು:
ಕನ್ನಡ,
ಇಂಗ್ಲೀಷ್,
ಇತಿಹಾಸ,
ವಾಣಿಜ್ಯಶಾಸ್ತ್ರ,
ಸಮಾಜಕಾರ್ಯ,
ರಸಾಯನಶಾಸ್ತ್ರ,
ಗಣಿತಶಾಸ್ತ್ರ,
ಸಸ್ಯಶಾಸ್ತ್ರ,
ಪ್ರಾಣಿಶಾಸ್ತ್ರ,
ಗಣಕಯಂತ್ರವಿಜ್ಞಾನ,
ವಿದ್ಯುನ್ಮಾನ,
ಸೂಕ್ಷ್ಮಜೀವಶಾಸ್ತ್ರ,
ಭೌತಶಾಸ್ತ್ರ,
ಜೈವಿಕ ತಂತ್ರಜ್ಞಾನ
ವಿದ್ಯಾರ್ಹತೆ: ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ: ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://tumkuruniversity.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 18,2021 ರಿಂದ ಅಕ್ಟೋಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.