Job in Central bank of India- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ: 115 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ: 115 ಹುದ್ದೆಗಳಿಗೆ ಅರ್ಜಿ ಆಹ್ವಾನ
ದೇಶದಾದ್ಯಂತ ತನ್ನ ವಿವಿಧ ಖಾಖೆಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ಸಹಿತ ವಿವಿಧ ಹುದ್ದೆಗಳನ್ನು ತುಂಬಲು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪದವಿ ಯಾ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಸುಮಾರು 115 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆ ನಡೆಸುವ ಮೂಲಕ ನೇಮಕಾತಿ ನಡೆಸುವುದಾಗಿ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ.
ವೇತನ: 89890/- ರಿಂದ 36,700/- ಮೂಲ ವೇತನ, ಇತರ ಸೌಲಭ್ಯಗಳು ಅಧಿಸೂಚನೆ ಪ್ರಕಾರ ಪ್ರತ್ಯೇಕ
ವಯೋಮಿತಿ: ಕನಿಷ್ಟ 18 ಹಾಗೂ ಗರಿಷ್ಟ 30 ವರ್ಷ. ನಿಯಮಾವಳಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ..
ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಸಲು 17/12/2021 ಕೊನೆ ದಿನವಾಗಿರುತ್ತದೆ.
ಈ ಉದ್ಯೋಗ ನೇಮಕಾತಿಯ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡಿ..
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ
ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ: 115 ಹುದ್ದೆಗಳಿಗೆ ಅರ್ಜಿ ಆಹ್ವಾನ