Job in Alvas Moodabidri : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉದ್ಯೋಗ
Thursday, December 2, 2021
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಉದ್ಯೋಗ
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ನಿನಲ್ಲಿ ಇರುವ ಖಾಲಿ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ನಿನಲ್ಲಿ ಇರುವ ಖಾಲಿ ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವರ ಹೀಗಿದೆ..
ಹುದ್ದೆಯ ಹೆಸರು:
ಅಕೌಂಟೆಂಟ್
ಸ್ಥಳ: ಮೂಡಬಿದಿರೆ
ಅರ್ಹತೆ: ಸೂಕ್ತ ಶೈಕ್ಷಣಿಕ ಅರ್ಹತೆಯ ಜೊತೆಗೆ ಟ್ಯಾಲಿ, ಜಿಎಸ್‌ಟಿ ಮತ್ತು ಟಿಡಿಎಸ್‌ನಲ್ಲಿ ಪರಿಣತಿ ಹೊಂದಿರಬೇಕು...
ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
9379426827