
ವಿವಾಹಿತನಿಂದ ಮದುವೆಯಾಗುವುದಾಗಿ ಅಪ್ರಾಪ್ತೆಯ ಅತ್ಯಾಚಾರ!
Sunday, January 30, 2022
ಅಂಕೋಲಾ: ವಿವಾಹಿತನೋರ್ವನು ಅಪ್ರಾಪ್ತೆಯನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.
ಅಗಸೂರು ಗ್ರಾಮ ನಿವಾಸಿ ಅಜಿತ್ ಪೆಡ್ನೇಕರ ಎಂಬಾತ ಅಪ್ರಾಪ್ತೆಯ ಮೇಕೆ ಅತ್ಯಾಚಾರ ಎಸಗಿರುವ ಆರೋಪಿ.
ಸಂತ್ರಸ್ತ ಬಾಲಕಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಅಜಿತ್ ತಲೆ ಮರೆಸಿಕೊಂಡಿದ್ದಾನೆ. ಸದ್ಯ ಪೊಲೀಸರು ಆತನ ಹುಡುಕಾಟ ನಡೆಸುತ್ತಿದ್ದಾರೆ.
ಘಟನೆಯ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.