
MLC Manjunath Bhandary- ನೂತನ ಶಾಸಕ ಮಂಜುನಾಥ ಭಂಡಾರಿ ಪ್ರಮಾಣ ವಚನ; ಗಣ್ಯರಿಂದ ಶುಭಹಾರೈಕೆ
Friday, January 7, 2022
ನೂತನ ಶಾಸಕ ಮಂಜುನಾಥ ಭಂಡಾರಿ ಪ್ರಮಾಣ ವಚನ; ಗಣ್ಯರಿಂದ ಶುಭಹಾರೈಕೆ
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಇತ್ತೀಚೆಗೆ ವಿಧಾನಪರಿಷತ್ತಿಗೆ ಆಯ್ಕೆಯಾದ ಮಂಜುನಾಥ ಭಂಡಾರಿ ಅವರು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಶಾಸಕರಾದ ಮಂಜುನಾಥ್ ಭಂಡಾರಿ ಅವರಿಗೆ ಪ್ರಮಾಣವಚನ ಭೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಾಯಿತು.
ನೂತನ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರಿಗೆ ಗಣ್ಯರು ಶುಭಹಾರೈಸಿದರು