Job in Indian Bank- SSLC ಪಾಸಾದವರಿಗೆ ಉದ್ಯೋಗ: 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, March 7, 2022
SSLC ಪಾಸಾದವರಿಗೆ ಉದ್ಯೋಗ: 202 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡಿಯನ್ ಬ್ಯಾಂಕ್ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
READ
- ಬಾಲಿವುಡ್ ಕಾಸ್ಟ್ ಕೌಚಿಂಗ್, ಸೀಕ್ರೆಟ್ ವಾಟ್ಸ್ಆ್ಯಪ್ ಗ್ರೂಪ್ ಕರಾಳತೆ ಬಿಚ್ಚಿಟ್ಟ ಸ್ಯಾಂಡಲ್ವುಡ್ ನಟಿ ಎರಿಕಾ ಫೆರ್ನಾಂಡೀಸ್
- 6 ವರ್ಷದ ಬಾಲಕನ ಮೇಲೆ ಪಿಟ್ಬುಲ್ ನಾಯಿ ದಾಳಿ : ಮಾಲೀಕನ ವಿರುದ್ಧ ಪ್ರಕರಣ ದಾಖಲು - PIT BULL DOG ATTACK ON BOY (VIDEO NEWS)
- ಐನ್ಸ್ಟೈನ್ ಮೆದುಳು ಕದ್ದು 240ಪೀಸ್ ಮಾಡಿ ಮೊಮ್ಮಗಳಿಗೆ ಉಡುಗೊರೆ ನೀಡಿದ ವೈದ್ಯ: ವಿಜ್ಞಾನಿಯ ರೋಚಕ ಕಥೆ ಇಲ್ಲಿದೆ
ಹುದ್ದೆಗಳ ಸಂಖ್ಯೆ 202
ವಿದ್ಯಾರ್ಹತೆ; ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ (SSLC) ಪಾಸಾಗಿರಬೇಕು
ವಯೋಮಿತಿ ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ
ಕರ್ತವ್ಯದ ಸ್ಥಳ: ಇಂಡಿಯನ್ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 9 2022
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಒತ್ತಬಹುದು.
https://ibpsonline.ibps.in/ibrsgsscdec21/