-->
Recruitment for 15000 Graduate Teachers Post- 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

Recruitment for 15000 Graduate Teachers Post- 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ





ರಾಜ್ಯದಲ್ಲಿ ಖಾಲಿ ಇರುವ 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.



ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.



ಅರ್ಜಿಗಳನ್ನು ಸಲ್ಲಿಸಲು ಆರಂಭದ ದಿನ ಮಾರ್ಚ್ 23 2022


ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಎಪ್ರಿಲ್ 22 2022


ಪರೀಕ್ಷೆ ನಡೆಸುವ ದಿನಾಂಕ 21 ಮತ್ತು 22 ಮೇ ತಿಂಗಳು 2022



ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ)


ವೇತನ ಶ್ರೇಣಿ: Rs. 22650/- to Rs. 52650/-


ಭರ್ತಿ ಮಾಡಬೇಕಾದ ಹುದ್ದೆಗಳ ಸಂಖ್ಯೆ: 15000


ಕನಿಷ್ಠ ವಿದ್ಯಾರ್ಹತೆ:


1)  ಸರಾಸರಿ ಶೇಕಡಾ 50 ಅಂಕಗಳೊಂದಿಗೆ ಪದವಿ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಅಥವಾ ಡಿಪ್ಲೋಮಾದಲ್ಲಿ ವಿಶೇಷ ಶಿಕ್ಷಣ


ಅಥವಾ


2) ಶೇಕಡಾ 50 ಅಂಕಗಳೊಂದಿಗೆ ಪದವಿ ಹಾಗೂ ಶಿಕ್ಷಣದ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿ


ಅಥವಾ


3) ಶೇಕಡಾ 50 ಅಂಕಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಹಾಗೂ ನಾಲ್ಕು ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷಯದಲ್ಲಿ ಪದವಿ ಅಥವಾ ನಾಲ್ಕು ವರ್ಷಗಳ ಶಿಕ್ಷಣ ವಿಷಯದಲ್ಲಿ ಪದವಿ


ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ..

15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ



Ads on article

Advertise in articles 1

advertising articles 2

Advertise under the article