-->
job in Sahyadri - ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ

job in Sahyadri - ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ






ಮಂಗಳೂರಿನ ಪ್ರತಿಷ್ಟಿತ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ ಲಭ್ಯವಾಗಿದೆ. ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.



ಸಾರ್ವಜನಿಕ ಸಂಪರ್ಕ ಅಧಿಕಾರಿ (PRO)

ಅಕೌಂಟೆಂಟ್ (Establishment)

ಸಹಾಯಕ ಅಧಿಕಾರಿ (Exam Section)

ಸ್ಟೂಡೆಂಟ್ ಕೌನ್ಸೆಲರ್

ಸ್ಟೂಡೆಂಟ್ ವೆಲ್‌ಫೇರ್ ಆಫೀಸರ್



ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಈ ಕೆಳಗಿನ ವಿಳಾಸಕ್ಕೆ ಅರ್ಜಿಗಳನ್ನು ಕಳುಹಿಸಬಹುದು.

https://sahyadri.edu.in/Home/recruitment


ಸಹ್ಯಾದ್ರಿ ಕಾಲೇಜ್‌ ಆಫ್ ಎಂಜಿನಿಯರಿಂಗ್ ಆಂಡ್ ಮ್ಯನೇಜ್‌ಮೆಂಟ್

ಸಹ್ಯಾದ್ರಿ ಕ್ಯಾಂಪಸ್, ಮಂಗಳೂರು- 575 007

Phone: 0824 2277222



ಅರ್ಜಿಗಳನ್ನು ಮೇ 26ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Ads on article

Advertise in articles 1

advertising articles 2

Advertise under the article