-->
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲೂ ವ್ಯತ್ಯಯ

ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲೂ ವ್ಯತ್ಯಯ

ಮಂಗಳೂರು: ನಗರದಲ್ಲಿ ಇಂದು ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲೂ ವ್ಯತ್ಯಯವಾಗಿದೆ.

ಬೆಂಗಳೂರು, ಹೈದರಾಬಾದ್ ನಿಂದ ಆಗಮಿಸುವ ವಿಮಾನಗಳು ತಡವಾಗಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಬೆಂಗಳೂರಿನಿಂದ ಟೇಕ್ ಆಫ್ ಆಗಿರುವ ಈ ವಿಮಾನವು 16 ನಿಮಿಷ ತಡವಾಗಿ ಲ್ಯಾಂಡ್ ಆಗಮಿಸಿದೆ. ಹೈದರಾಬಾದ್ ನಿಂದ ಆಗಮಿಸಿರುವ ವಿಮಾನವು 7 ನಿಮಿಷ ವಿಳಂಬವಾಗಿ ಲ್ಯಾಂಡ್ ಆಗಿದೆ. ಮಂಗಳೂರಿನಿಂದ ಕೋಲ್ಕತ್ತಾಗೆ ತೆರಳುವ ವಿಮಾನವ 50 ನಿಮಿಷ ತಡವಾಗಿ ಟೇಕಾಫ್ ಆಗಿದೆ.

Ads on article

Advertise in articles 1

advertising articles 2

Advertise under the article