-->
ಎಚ್‌ಎಎಲ್‌ ನೇಮಕಾತಿ 2022 : ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಚ್‌ಎಎಲ್‌ ನೇಮಕಾತಿ 2022 : ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಚ್‌ಎಎಲ್‌ ನೇಮಕಾತಿ 2022 : ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ





ಪ್ರತಿಷ್ಠಿತ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.


ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 20 ,2022 ರಿಂದ ಜುಲೈ 20,2022ರ ವರೆಗೆ ಅವಕಾಶ ಇದೆ.


ವಿದ್ಯಾರ್ಹತೆ :

ಸ್ನಾತಕೋತ್ತರ ಪದವಿ, ಎಂ.ಎ, ಎಂ.ಎಸ್ಸಿ, ಎಂ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.


ವಯೋಮಿತಿ :

ಅಭ್ಯರ್ಥಿಗಳು ಜೂನ್ 20,2022ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.


ವೇತನ : ತಿಂಗಳಿಗೆ 11,050/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.


ಆಯ್ಕೆ ಪ್ರಕ್ರಿಯೆ :

ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ.



ಅರ್ಜಿ ಸಲ್ಲಿಕೆ :

ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆ ಓದಬಹುದು. ಅರ್ಜಿ ನಮೂನೆ ಡೌನ್‌ಲೋಡ್ ಮಾಡಿ ಸೂಕ್ತ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಜೂನ್ 20 ರಿಂದ ಜುಲೈ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಕಚೇರಿ ವಿಳಾಸ :

Dy. Manager (HR)-Recruitment, Hindustan Aeronautics Limited, Avionics Division, Korwa, PO: HAL-Korwa, District: Amethi, (UP)-227412.

Ads on article

Advertise in articles 1

advertising articles 2

Advertise under the article