-->
ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾಳೆಯೂ(6/07/22) ಶಾಲಾ - ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾಳೆಯೂ(6/07/22) ಶಾಲಾ - ಕಾಲೇಜುಗಳಿಗೆ ರಜೆ

ಮಂಗಳೂರು: ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ಸುರಿದಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ, ಸ್ನಾತ್ತಕೋತ್ತರ ಪದವಿ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.

Ads on article

Advertise in articles 1

advertising articles 2

Advertise under the article