-->
ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 294 ಹುದ್ದೆಗೆ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ

ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 294 ಹುದ್ದೆಗೆ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ

ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 294 ಹುದ್ದೆಗೆ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ





ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿ. (HPCL)ನಲ್ಲಿ 294 ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 22, 2022


ಅಭ್ಯರ್ಥಿಗಳು ಕೇವಲ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.


ಹುದ್ದೆ ವಿವರ : ಮೆಕ್ಯಾನಿಕಲ್ ಎಂಜಿನಿಯರ್ ಹಾಗೂ ವಿವಿಧ ಹುದ್ದೆಗಳು.


ಶೈಕ್ಷಣಿಕ ಅರ್ಹತೆ: ಮೆಕ್ಯಾನಿಕಲ್ ಎಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಡಿಪ್ಲೊಮಾ

ಇತರ ಹುದ್ದೆಗಳಿಗೆ - ಸಿಎ, ಐಸಿಎಐ, ಕಾನೂನು ಪದವಿ, ಪದವಿ, ಸ್ನಾತಕೋತ್ತರ ಪದವಿ


ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.


ವಯೋಮಿತಿ : ಕನಿಷ್ಟ 25 ರಿಂದ ಗರಿಷ್ಟ 37 ವರ್ಷ.. ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.


ವೇತನ : ರೂ. 50,000/- ರಿಂದ ರೂ. 2,40,000/- ವರೆಗೆ ವೇತನ ನಿಗದಿಪಡಿಸಲಾಗಿದೆ.


ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಪರೀಕ್ಷೆ ಮತ್ತು ಸಂದರ್ಶನ ಮೂಲಕ...


ಅರ್ಜಿ ಸಲ್ಲಿಕೆ : ಆನ್‌ಲೈನ್ ನಲ್ಲಿ ಮೂಲಕ ಮಾತ್ರ. ಆಸಕ್ತರು ಕಂಪೆನಿಯ ಅಧಿಕೃತ ವೆಬ್‌ಸೈಟ್ http://hindustanpetroleum.com/ ಗೆ ಭೇಟಿ ನೀಡಿ, ಅಧಿಸೂಚನೆ ಓದಬಹುದು.

ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಅಟ್ಯಾಚ್ ಮಾಡಿ ಜುಲೈ 22, 2022ರೊಳಗೆ ಅರ್ಜಿಯನ್ನು ಹಾಕಬಹುದು.

Ads on article

Advertise in articles 1

advertising articles 2

Advertise under the article