![ಈ 3 ರಾಶಿಯವರು ಚಿನ್ನದ ಉಂಗುರ ಹಾಕುವುದರಿಂದ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ..!! ಈ 3 ರಾಶಿಯವರು ಚಿನ್ನದ ಉಂಗುರ ಹಾಕುವುದರಿಂದ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ..!!](https://blogger.googleusercontent.com/img/b/R29vZ2xl/AVvXsEg-ruSNdz-9eEI6a9g0Tox2pPPCAyYEQOIYJxF602evEwX9SVGpc8jiWSaMM0_Ruir2gGRVv1GibDeEWx0XFDf3y7LDBXQ7qZPFg5Oj0HnzgYoNdzZsRFTy2rGpfHIktCtojMreFI8Mf39h/s1600/1663247581466059-0.png)
ಈ 3 ರಾಶಿಯವರು ಚಿನ್ನದ ಉಂಗುರ ಹಾಕುವುದರಿಂದ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ..!!
Thursday, September 15, 2022
ಸಿಂಹ ರಾಶಿ : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಸಿಂಹ ರಾಶಿಯು ಬೆಂಕಿಯ ಅಂಶದ ಸಂಕೇತವಾಗಿದೆ. ಈ ರಾಶಿಯ ಅಧಿಪತಿ ಸೂರ್ಯ. ಆದ್ದರಿಂದ, ಸಿಂಹ ರಾಶಿಯ ಜನರು ಚಿನ್ನದ ಉಂಗುರವನ್ನು ಧರಿಸುವುದು ಮಂಗಳಕರ ಎಂದು ಹೇಳಲಾಗುತ್ತದೆ.
ಕನ್ಯಾ ರಾಶಿ : ಈ ರಾಶಿಯ ಜನರು ಸುಖ ಸಮೃದ್ದಿಯ ಜೀವನವನ್ನು ಇಷ್ಟ ಪಡಿಸುತ್ತಾರೆ. ಕನ್ಯಾ ರಾಶಿಯ ಜನರು ಚಿನ್ನದ ಉಂಗುರ, ಚೈನ್ ಹೀಗೆ ಚಿನ್ನದಿಂದ ಮಾಡಿದ ಯಾವುದಾದರೂ ಆಭರಣವನ್ನು ಧರಿಸಿದರೆ ಅದು ಅವರಿಗೆ ಶುಭ.
ತುಲಾ ರಾಶಿ : ತುಲಾ ರಾಶಿಯ ಜನರಿಗೂ ಚಿನ್ನವನ್ನು ಮಂಗಳಕರವೆಂದು ಹೇಳಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಚಿನ್ನದ ಉಂಗುರವು ತುಲಾ ರಾಶಿಯವರಿಗೆ ಅದೃಷ್ಟವನ್ನು ನೀಡುತ್ತದೆ. ಈ ರಾಶಿಯ ಅಧಿಪತಿ ಶುಕ್ರ ದೇವ. ಚಿನ್ನ ಶುಕ್ರನಿಗೆ ಲಾಭದಾಯಕ ಎಂದು ಹೇಳಲಾಗುತ್ತದೆ.