ಬಿಗ್ ಬಾಸ್ ಓಟಿಟಿ ಟಾಪರ್ ಆಗಿ BIGG BOSS SEASON 9 ಗೆ ರೂಪೇಶ್ ಶೆಟ್ಟಿ ಎಂಟ್ರಿ..!!
Saturday, September 17, 2022
ಬಿಗ್ ಬಾಸ್ ಓಟಿಟಿ 42 ದಿನಗಳ ಆಟಕ್ಕೆ ತೆರೆಬಿದ್ದಿದೆ. ಅಭಿಮಾನಿಗಳ ಪ್ರೀತಿ ಮತ್ತು ವೋಟ್‌ನಿಂದ್
ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಹಾಗೂ ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ.
ಅಭಿಮಾನಿಗಳ ವೋಟ್‌ನಿಂದ ಟಾಪರ್ ಆಗಿ ಬಿಗ್ ಬಾಸ್ ಓಟಿಟಿ ಟಾಪರ್ ಗೆಲುವಿನ ಪಟ್ಟ ಪಡೆದಿದ್ದಾರೆ. ಟಾಪರ್ ರೂಪೇಶ್ ಶೆಟ್ಟಿ ಅವರಿಗೆ 5 ಲಕ್ಷ ಬಹುಮಾನ ಕೂಡ ಸಿಕ್ಕಿದೆ.
ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಬಿಗ್ ಬಾಸ್ ಸೀಸನ್ 9ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಸೆಪ್ಟೆಂಬರ್ 24ಕ್ಕೆ ಟಿವಿ ಬಿಗ್ ಬಾಸ್ ಶುರುವಾಗಲಿದೆ.