-->
 ಆದಿತ್ಯ ಬಿರ್ಲಾ ವಿದ್ಯಾರ್ಥಿ ವೇತನ: 1 ರಿಂದ ಪದವಿ ಕೋರ್ಸ್ ಗಳವರೆಗೂ ಸುಮಾರು 30 ಸಾವಿರದವರೆಗೆ ವಿದ್ಯಾರ್ಥಿ ವೇತನ..!!

ಆದಿತ್ಯ ಬಿರ್ಲಾ ವಿದ್ಯಾರ್ಥಿ ವೇತನ: 1 ರಿಂದ ಪದವಿ ಕೋರ್ಸ್ ಗಳವರೆಗೂ ಸುಮಾರು 30 ಸಾವಿರದವರೆಗೆ ವಿದ್ಯಾರ್ಥಿ ವೇತನ..!!


ಆದಿತ್ಯ ಬಿರ್ಲಾ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾಗುತ್ತಿದ್ದು ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗವನ್ನು ಪಡೆಯಬಹುದಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಒಂದರಿಂದ 12ನೇ ತರಗತಿಯ ಮತ್ತು ಪದವಿ ಕೋರ್ಸ್ ಗಳನ್ನು ಹೊಂದಿರಬೇಕು. ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ರೂಪಾಯಿ 24 ಸಾವಿರದವರೆಗೆ ಸಿಗಲಿದೆ.

9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ರೂಪಾಯಿ ಮೂವತ್ತು ಸಾವಿರದವರೆಗೆ ಸಿಗಲಿದೆ.

ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 36,೦೦೦ವರೆಗೆ ಸಿಗಲಿದೆ.


ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು


-ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಅಂಕಪಟ್ಟಿ.
-ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ.
-ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣ ಪತ್ರ.
-ಆದಾಯ ಪ್ರಮಾಣ ಪತ್ರ 
-ವಿದ್ಯಾರ್ಥಿಗಳಿಗೆ ಇತ್ತೀಚಿನ ಭಾವಚಿತ್ರ

ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Ads on article

Advertise in articles 1

advertising articles 2

Advertise under the article