ನೀವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದೀರಾ..!?ಹಾಗಾದರೆ ನವಂಬರ್ 13ರ ನಂತರ ಈ ರಾಶಿಯವರು ಯಾವುದೇ ಕೆಲಸಕ್ಕೆ ಕೈ ಹಾಕಿದರು ಜಯ..!
Thursday, November 10, 2022
ವೃಷಭ ರಾಶಿ
ವ್ಯಾಪಾರವನ್ನು ಹೆಚ್ಚಿಸಲು ಉತ್ತಮ ಸಮಯ. ಸಹೋದರನಿಂದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗ ಪಡೆಯುವ ಸಾಧ್ಯತೆಗಳಿವೆ.
ತುಲಾ ರಾಶಿ
ತುಲಾ ರಾಶಿ : ಮಂಗಳ ಸಂಕ್ರಮಣವು ತುಲಾ ರಾಶಿಯವರಿಗೆ ಬಹಳಷ್ಟು ಲಾಭಗಳನ್ನು ನೀಡುತ್ತದೆ. ಆರ್ಥಿಕಲಾಭಾವಾಗಲಿದೆ. ಉದ್ಯೋಗದಲ್ಲಿ ಬಡ್ತಿ, ಸಂಬಳ ಹೆಚ್ಚಾಗುವ ಸಾಧ್ಯತೆಗಳಿವೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ - ಮಂಗಳ ಸಂಚಾರವು ಧೈರ್ಯ, ಶಕ್ತಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗುತ್ತವೆ. ಕೆಲಸದಲ್ಲಿ ಬದಲಾವಣೆ ಆಗಬಹುದು.
ಮಕರ ರಾಶಿ : ಹಿಮ್ಮುಖ ಮಂಗಳನ ರಾಶಿಚಕ್ರ ಬದಲಾವಣೆಯು ಪ್ರೇಮ ಜೀವನ ಮತ್ತು ವೃತ್ತಿಜೀವನದಲ್ಲಿ ಪ್ರಯೋಜನಗಳನ್ನು ನೀಡುತ್ತದೆ. ವೃತ್ತಿಯಲ್ಲಿ ಹೊಸ ಅವಕಾಶಗಳು ಸಿಗಬಹುದು.
ಕುಂಭ ರಾಶಿಯವರಿಗೆ ಮಂಗಳ ಸಂಕ್ರಮವು ಶುಭ ಫಲ ನೀಡಲಿದೆ. ಸಂಪತ್ತು ಹೆಚ್ಚಾಗುತ್ತದೆ. ಹೊಸ ಮನೆ ಮತ್ತು ಭೂಮಿಯನ್ನು ಖರೀದಿಸಬಹುದು. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗುತ್ತವೆ.