
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ..!!
Tuesday, November 8, 2022
ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು
ಅಕ್ಟೋಬರ್ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.