
ರಾಹು ರಾಶಿ ಪರಿವರ್ತನೆಯಿಂದ ಈ 4 ರಾಶಿಯವರಿಗೆ ಅದೃಷ್ಟದ ಸುರಿಮಳೆ..!!
Wednesday, January 4, 2023
ಮೀನ ರಾಶಿಯಲ್ಲಿ ರಾಹುವಿನ ಪ್ರವೇಶವು ಮಿಥುನ ರಾಶಿ, ಕರ್ಕಾಟಕ ರಾಶಿ, ಕುಂಭ ರಾಶಿ, ಮೀನ ರಾಶಿಯವರಿಗೆ ಬಹಳ ಶುಭ ಫಲಿತಾಂಶಗಳನ್ನು ನೀಡುತ್ತದೆ.
ರಾಹುವಿನ ರಾಶಿ ಬದಲಾವಣೆಯಿಂದ ದಿಢೀರ್ ಧನಲಾಭ ಉಂಟಾಗಲಿದೆ. ಇದಲ್ಲದೆ, ಉದ್ಯೋಗದಲ್ಲಿ ಬಡ್ತಿ, ವ್ಯಾಪಾರ ವೃದ್ಧಿ, ಮನೆ ಮತ್ತು ವಾಹನವನ್ನು ಖರೀದಿಸುವ ಯೋಗವಿದೆ.
ರಾಹು-ಕೇತುಗಳು ಅಶುಭ ಸ್ಥಾನದಲ್ಲಿದ್ದರೆ ಅವರ ಜೀವನವು ಸಂಕಷ್ಟಗಳಿಂದ ತುಂಬಿರುತ್ತದೆ ಎಂದು ಹೇಳಲಾಗುತ್ತದೆ.