12 ವರ್ಷಗಳ ಬಳಿಕ ಮೀನ ರಾಶಿಯಲ್ಲಿ ಗುರು ಶುಕ್ರ ಯುತಿ- ಈ 3 ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ!
Thursday, February 23, 2023
ಮೇಷ ರಾಶಿ:
ಮೀನ ರಾಶಿಯಲ್ಲಿ ಗುರು-ಶುಕ್ರರ ಯುತಿಯು ಮೇಷ ರಾಶಿಯವರಿಗೆ ಭಾರೀ ಪ್ರಯೋಜನಕಾರಿ ಎನ್ನಲಾಗುತ್ತಿದೆ. ಈ ಸಮಯದಲ್ಲಿ ಮೇಷ ರಾಶಿಯವರ ಜೀವನದಲ್ಲಿ ಸುಖ-ಸಂತೋಷಕ್ಕೆ ಯಾವುದೇ ಕೊರತೆ ಇರುವುದಿಲ್ಲ.
ವೃಷಭ ರಾಶಿ:
ವೃಷಭ ರಾಶಿಯ ಅಧಿಪತಿ ಶುಕ್ರನೊಂದಿಗೆ ಗುರುವಿನ ಸಂಯೋಗವು ಈ ರಾಶಿಯವರಿಗೆ ತುಂಬಾ ಮಂಗಳಕರ ಫಲಿತಾಂಶಗಳನ್ನು ತರಲಿದೆ. ವೃತ್ತಿಜೀವನದಲ್ಲಿ ಭರ್ಜರಿ ಪ್ರಯೋಜನವಾಗಲಿದೆ. ವ್ಯಾಪಾರಸ್ಥರಿಗೆ ಹಠಾತ್ ಲಾಭವಾಗಲಿದೆ.
ಕರ್ಕಾಟಕ ರಾಶಿ:
ಗುರು ಮತ್ತು ಶುಕ್ರರ ಸಂಯೋಜನೆಯು ಕರ್ಕಾಟಕ ರಾಶಿಯವರಿಗೆ ಲಾಭದಾಯಕ ಎಂದು ಸಾಬೀತುಪಡಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಅದೃಷ್ಟದ ಬೆಂಬಲ ದೊರೆಯಲಿದ್ದು ಸ್ಥಗಿತಗೊಂಡಿದ್ದ ಕಾರ್ಯಗಳು ಪೂರ್ಣಗೊಳ್ಳಲಿವೆ.