ಈ ರೀತಿಯಾದ ಅನಾರೋಗ್ಯ ಸಮಸ್ಯೆ ಇರುವವರು ಬಾಳೆಹಣ್ಣನ್ನು ತಿನ್ನಲೇಬಾರದು..! ಎಚ್ಚರ...!
Tuesday, March 14, 2023
ಮಧುಮೇಹಿಗಳು ತಿನ್ನಬಾರದು : ಬಾಳೆಹಣ್ಣಿನಲ್ಲಿ ಸ್ವಾಭಾವಿಕವಾಗಿ ಹೆಚ್ಚಿನ ಸಕ್ಕರೆ ಅಂಶವಿರುವುದರಿಂದ ಮಧುಮೇಹ ಇರುವವರು ಇದನ್ನು ಸೇವಿಸಬಾರದು..
ಮೂತ್ರಪಿಂಡ : ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದೆ, ಇದು ಮೂತ್ರಪಿಂಡದ ತೊಂದರೆ ಇರುವವರಿಗೆ ಹಾನಿಕಾರಕವಾಗಿದೆ, ದೇಹದಿಂದ ಹೆಚ್ಚುವರಿ ಪೊಟ್ಯಾಸಿಯಮ್ ಅನ್ನು ಹೊರಹಾಕಲು ಕಷ್ಟವಾಗುತ್ತದೆ.
ಮಲಬದ್ಧತೆ : ಆಗಾಗ್ಗೆ ವಾಯು ಮತ್ತು ಮಲಬದ್ಧತೆಯಿಂದ ಬಳಲುತ್ತಿರುವವರು ಬಾಳೆಹಣ್ಣು ತಿನ್ನುವುದನ್ನು ತಪ್ಪಿಸಬೇಕು. ಬಾಳೆಹಣ್ಣು ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುವ ಬದಲು ಅದನ್ನು ಉಲ್ಬಣಗೊಳಿಸುವ ಕೆಲಸ ಮಾಡುತ್ತದೆ.