-->
ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆಂದು ಇಲ್ಲಿದೆ ನೋಡಿ!!

ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದೆಯೋ ಇಲ್ಲವೋ ಎಂದು ತಿಳಿಯುವುದು ಹೇಗೆಂದು ಇಲ್ಲಿದೆ ನೋಡಿ!!



ನೆಗೆಟಿವ್ ಎನರ್ಜಿ ಇದೆಯೋ ಇಲ್ಲವೋ ಎಂದು ಹೀಗೆ ತಿಳಿಯುವುದು?

ನಿಮ್ಮ ಮನೆಯಲ್ಲಿ ನೆಗೆಟಿವ್ ಎನರ್ಜಿ ಇದೆಯೋ ಇಲ್ಲವೋ ಎಂದು ತಿಳಿದುಕೊಳ್ಳಬೇಕಿದ್ದರೆ 1 ಲೋಟದಲ್ಲಿ ಗಂಗಾಜಲತೆಗೆದುಕೊಂಡು ಅದರಲ್ಲಿ ಗುಲಾಬಿ ಹೂ ಹಾಕಿ, 24 ಗಂಟೆ ಅದನ್ನು ಮನೆಯ ಯಾವುದಾದರೂ ಮುಲೆಯಲ್ಲಿಡಿ. ಈ 24 ಗಂಟೆಗಳಲ್ಲಿ ಅದರ ಬಣ್ಣ ಬದಲಾದರೆ ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿಯಿದೆ ಎಂದರ್ಥ. 
ಕರ್ಪೂರದಿಂದ ನೆಗೆಟಿವ್ ಎನರ್ಜಿ ದೂರವಾಗುತ್ತದೆ

ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಕರ್ಪೂರವನ್ನು ಉರಿಸಿದರೆ ಮನೆಯಿಂದ ನೆಗೆಟಿವ್ ಎನರ್ಜಿ ದೂರವಾಗುತ್ತದೆ. ಪೂಜೆಯ ಸಮಯದಲ್ಲಿ ಕರ್ಪೂರವನ್ನು ಉರಿಸಬೇಕು. ಹಿಂದೂ ಧರ್ಮದಲ್ಲಿ ಕರ್ಪೂರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದಕ್ಕಾಗಿಯೇ ಪ್ರತಿ ಶುಭ ಕಾರ್ಯದಲ್ಲಿಯೂ ಕರ್ಪೂರದ ಆರತಿಯನ್ನು ಮಾಡಲಾಗುತ್ತದೆ.

ಈ ರೀತಿ ಪ್ರಯೋಗ ಮಾಡಿ

ಮನೆಯನ್ನು ಚೆನ್ನಾಗಿ ಸ್ವಚ್ಛಗೊಳಿಸಿ, ನಂತರ ಒಂದು ಮೂಲೆಯಲ್ಲಿ ಕರ್ಪೂರವನ್ನು ಬೆಳಗಿಸಿ. ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ ಅದು ಹೊರಗೆ ಹೋಗುತ್ತದೆ. ನೀವು ಮಲಗುವಾಗ ನಿಮ್ಮ ದಿಂಬಿನ ಕೆಳಗೆ ಕರ್ಪೂರವನ್ನು ಇಟ್ಟುಕೊಳ್ಳಬಹುದು. ಇದು ನಿಮಗೆ ಉತ್ತಮ ನಿದ್ರೆಯನ್ನು ನೀಡುತ್ತದೆ ಮತ್ತು ನೀವು ಬೆಳಗ್ಗೆ ಧನಾತ್ಮಕ ಶಕ್ತಿಯೊಂದಿಗೆ ಎಚ್ಚರಗೊಳ್ಳುತ್ತೀರಿ. 

Ads on article

Advertise in articles 1

advertising articles 2

Advertise under the article