-->
ಕಪ್ಪು ಕೂದಲಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು..! ಬಿಳಿ ಕೂದಲಿಗೆ ಶಾಶ್ವತ ಪರಿಹಾರ!

ಕಪ್ಪು ಕೂದಲಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು..! ಬಿಳಿ ಕೂದಲಿಗೆ ಶಾಶ್ವತ ಪರಿಹಾರ!

ಮೆಂತ್ಯ ಬೀಜ : ಒಂದು ಪಾತ್ರೆಯಲ್ಲಿ ತೆಂಗಿನಕಾಯಿ ಎಣ್ಣೆ ಮತ್ತು ಬಾದಾಮಿ ಎಣ್ಣೆಯನ್ನು ಕುದಿಸಿ. ಅದಕ್ಕೆ ಒಂದು ಚಮಚ ಮೆಂತ್ಯ ಪುಡಿ ಹಾಕಿ. ಈಗ ಹೇರ್ ಆಯಿಲ್ ಸಿದ್ಧವಾದಂತೆ. ಉತ್ತಮ ಫಲಿತಾಂಶಕ್ಕಾಗಿ ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ಹಚ್ಚಿಕೊಳ್ಳಿ.

ಕರಿಬೇವಿನ ಎಣ್ಣೆ : ಒಂದು ಪಾತ್ರೆಯಲ್ಲಿ ಕರಿಬೇವಿನ ಎಲೆಗಳನ್ನು ಹಾಕಿ ಅದರಲ್ಲಿ ಕೊಬ್ಬರಿ ಎಣ್ಣೆ ಹಾಕಿ ಚೆನ್ನಾಗಿ ಕುದಿಸಿ. ಹೀಗೆ ಕುದ್ದ ನಂತರ ತಣ್ಣಗಾಗಲು ಬಿಡಿ. ಈ ಕರಿಬೇವಿನ ಎಣ್ಣೆಯನ್ನು ಕೂದಲಿಗೆ ಚೆನ್ನಾಗಿ ಹಚ್ಚಿ, ಮಸಾಜ್ ಮಾಡಿ.

ನಿಂಬೆ ರಸ, ಬಾದಾಮಿ ಎಣ್ಣೆ: ಬಾದಾಮಿ ಎಣ್ಣೆಯಲ್ಲಿ ನಿಂಬೆ ರಸವನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಎಣ್ಣೆಯನ್ನು ಕೂದಲಿಗೆ ಹಚ್ಚಿ. ಮಸಾಜ್ ಮಾಡಿದ 30 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ. ಇದು ಕೂಡ ನಿಮ್ಮ ಕೂದಲನ್ನು ಕಪ್ಪಗಾಗಿಸಲು ಸಹಾಯ ಮಾಡುತ್ತದೆ. 

Ads on article

Advertise in articles 1

advertising articles 2

Advertise under the article