ನಿಮ್ಮ ಗೃಹಜ್ಯೋತಿಯ ಅರ್ಜಿ ಸ್ವೀಕೃತವಾಗಿದೆಯೆ? - ಈ ರೀತಿ ಚೆಕ್ ಮಾಡಿ
Saturday, July 8, 2023
ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಗೆ ಈಗಾಗಲೇ ಸಾಕಷ್ಟು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಿದವರು ಅದರ ಸ್ಟೇಟಸ್ ಏನು ಎಂಬುದನ್ನು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ತಿಳಿದುಕೊಳ್ಳಬಹುದು.
ಈ ಲಿಂಕ್ ಕ್ಲಿಕ್ ಮಾಡಿದಾಗ ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಎಸ್ಕಾಂ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ನಿಮ್ಮ ಅಕೌಂಟ್ ಐಡಿ ಯನ್ನು ನಮೂದಿಸಬೇಕು. ಆಗ ನಿಮ್ಮ ಅರ್ಜಿಯ ಸ್ಟೇಟಸ್ ಏನು ಎಂಬುದು ತೋರಿಸುತ್ತದೆ.