-->
ಮಂಗಳೂರು: ಬಿರುಸು ಪಡೆದ ಮಳೆ ಇಂದು ಶಾಲಾ, ಕಾಲೇಜುಗಳಿಗೆ ರಜೆ

ಮಂಗಳೂರು: ಬಿರುಸು ಪಡೆದ ಮಳೆ ಇಂದು ಶಾಲಾ, ಕಾಲೇಜುಗಳಿಗೆ ರಜೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಮಳೆ ಬಿರುಸು ಪಡೆದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಉಳ್ಳಾಲ, ಮೂಡುಬಿದರೆ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಗಳ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಿದ್ದಾರೆ.

Ads on article

Advertise in articles 1

advertising articles 2

Advertise under the article