VOTE ಮಾಡಿ-ಕುಮಾರಸ್ವಾಮಿ ವಿಧಾನಸಭಾ ಅಧಿವೇಶನದಲ್ಲಿ ಪೆನ್ ಡ್ರೈವ್ ರಿಲೀಸ್ ಮಾಡಬೇಕೆ? ಬೇಡವೆ
Wednesday, July 12, 2023
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತನ್ನಲ್ಲಿ ರಾಜ್ಯ ಸರಕಾರದ ವರ್ಗಾವಣೆ ದಂಧೆಯ ಬಗ್ಗೆ ಪೆನ್ ಡ್ರೈವ್ ಇದೆ ಎಂಬ ಹೇಳಿಕೆ ನೀಡಿದ್ದಾರೆ. ಈ ಪೆನ್ ಡ್ರೈವ್ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತ ಇದೆ. ಈ ಪೆನ್ ಡ್ರೈವ್ ನಲ್ಲಿ ಏನಿದೆ ಎಂಬ ಬಗ್ಗೆ ಹಲವರಲ್ಲಿ ಕುತೂಹಲ ಇದೆ. ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಅಧಿವೇಶನದಲ್ಲಿ ಪೆನ್ ಡ್ರೈವ್ ರಿಲೀಸ್ ಮಾಡಬೇಕೆ , ಬೇಡವೆ ಎಂಬುದನ್ನು ವೋಟ್ ಮಾಡಿ ತಿಳಿಸಿ