ಅಕ್ಟೋಬರ್ 19 ರಿಂದ ಈ ಮೂರು ರಾಶಿಯವರ ಜೀವನದಲ್ಲಿ ಲಕ್ಷ್ಮಿ ಕೃಪೆ ಆರಂಭ..!
Sunday, October 15, 2023
ಮೇಷ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಬುಧನ ಈ ಸಂಕ್ರಮಣ ನಿಮ್ಮ ಪಾಲಿಗೆ ಅತ್ಯಂತ ಶುಭವಾಗಿರಲಿದೆ. ನಿಮ್ಮ ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ತುಂಬಿರಲಿದೆ. ಈ ಅವಧಿಯಲ್ಲಿ ಅವಿವಾಹಿತರಿಗೆ ಕಂಕಣಬಲ ಕೂಡಿ ಬರಲಿದೆ.
ಮಿಥುನ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮಗೆ ಸಿಗಬೇಕಾದ ಮತ್ತು ದೀರ್ಘ ಕಾಲದಿಂದ ಸಿಲುಕಿಬಿದ್ದ ದೊಡ್ಡ ಪೆಮೆಂಟ್ ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ನಿಮಗೆ ಪ್ರೇಮ ಸಂಬಂಧಗಳಲ್ಲಿ ಅಪಾರ ಯಶಸ್ಸು ಸಿಗಲಿದೆ.
ಸಿಂಹ ರಾಶಿ: ಬುಧನ ಸ್ವರಾಶಿ ಗೋಚರ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಸಮಯದಲ್ಲಿ ನಿಮ್ಮ ಸಾಹಸ-ಪರಾಕ್ರಮದಲ್ಲಿ ಅಪಾರ ವೃದ್ಧಿಯನ್ನು ನೀವು ಗಮನಿಸಬಹುದು.