-->
MANGALORE-  ಮೊದಲ ದಿನವೆ ಒಂದು ಕೊರೊನಾ ಪಾಸಿಟಿವ್ ಪತ್ತೆ

MANGALORE- ಮೊದಲ ದಿನವೆ ಒಂದು ಕೊರೊನಾ ಪಾಸಿಟಿವ್ ಪತ್ತೆ

ಮಂಗಳೂರು: ನಗರದಲ್ಲಿ ಕೊರೊನಾ ತಪಾಸಣೆ ಆರಂಭಿಸಿದ ಮೊದಲ ದಿನವೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಕೊರೊನಾ ತಪಾಸಣೆಯನ್ನು ನಿನ್ನೆ ( ಬುಧವಾರ) ಆರಂಭಿಸಿತ್ತು. ನಿನ್ನೆ ರಾತ್ರಿಯೆ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಉಡುಪಿ ಜಿಲ್ಲೆಯ 82 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ ಆರ್ ತಿಮ್ಮಯ್ಯ ದೃಢಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article