SSLC ಆದವರಿಗೆ ಸರಕಾರಿ ಉದ್ಯೋಗ- ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಡಿಸೆಂಬರ್ 31
ಎಸ್ಎಸ್ ಸಿ
ನೇಮಕಾತಿ ಸಂಸ್ಥೆ: ಸಿಬಂದಿ ನೇಮಕಾತಿ ಆಯೋಗ
ಹುದ್ದೆ: ಜನರಲ್ ಡ್ಯೂಟಿ ಕಾನ್ ಸ್ಟೆಬಲ್
ಹುದ್ದೆಗಳ ವಿವರ: ಗಡಿ ಭದ್ರತಾ ಪಡೆ: 6,174, ಕೇಂದ್ರ ಮೀಸಲು ಪೊಲೀಸ್ ಪಡೆ: 3,337, ಕೇಂದ್ರ ಕೈಗಾರಿಕ ಭದ್ರತಾ ಪಡೆ: 11,025, ಸಶಸ್ತ್ರ ಸೀಮಾ ಬಲ: 635, ಇಂಟೋ ಟಿಬೆಟೆಯನ್ ಬಾರ್ಡರ್ ಪೊಲೀಸ್ ಫೋರ್ಸ್: 3,189, ಅಸ್ಸಾಂ ರೈಫಲ್ಸ್: 1,490, ಸೆಕ್ರೇಟರಿಯೇಟ್ ಸೆಕ್ಯೂರಿಟಿ ಫೋರ್ಸ್: 296,
ಒಟ್ಟು ಹುದ್ದೆಗಳು: 26,146, ವಿದ್ಯಾರ್ಹತೆ: ಎಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್, ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100ರೂ., ಎಸ್ಸಿ/ಎಸ್ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ.
ನೇಮಕಾತಿ ವಿಧಾನ: ಕಂಪ್ಯೂಟರ್ ಆಧರಿತ ಪರೀಕ್ಷೆ ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 31-12-23
ಹೆಚ್ಚಿನ ಮಾಹಿತಿಗೆ: https://ssc.nic.in/