-->
ನಾಳೆ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ

ನಾಳೆ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ


ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗ ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ದಿನಾಂಕವನ್ನು ಮಾ.16ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಿದೆ.

ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಆಯೋಗವು ನಾಳೆಯಾಎ ಪ್ರಕಟಿಸಲಿದೆ.

7ರಿಂದ 8 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ ಮೂಲಗಳುನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

Ads on article

Advertise in articles 1

advertising articles 2

Advertise under the article