-->
'ಕಂಬಳ ಲೋಕ' ಕೃತಿ ಬಿಡುಗಡೆ

'ಕಂಬಳ ಲೋಕ' ಕೃತಿ ಬಿಡುಗಡೆ


ಸಿದ್ಧಕಟ್ಟೆ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿಯವರ ಚೊಚ್ಚಲ ಕೃತಿಯಾದ ಕಂಬಳ ಲೋಕ ಭಾಗ-1 ನ್ನು ಸಿದ್ಧಕಟ್ಟೆ ಶ್ರೀ ಪದ್ಮ ಕ್ಲೀನಿಕ್‌ನ ಡಾ| ಪ್ರಭಾಚಂದ್ರರು, ಪಿಡಿಒ ಗಣೇಶ್ ಶೆಟ್ಟಿ ಗೋಳಿದೊಟ್ಟು, ಶಿಕ್ಷಕರಾಗಿರುವ ರಾಜೇಶ್ ರಾವ್ ನೆಲ್ಯಾಡಿ ಹಾಗೂ ಪೊಡುಂಬ ಸರೋಜಿನಿ ಸಂಜೀವ ಶೆಟ್ಟಿಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article