-->
ಮಂಗಳೂರು: ದ.ಕ ಜಿಲ್ಲೆಯಲ್ಲಿ  ಆ.1ರಂದು ಶಾಲಾ ಕಾಲೇಜಿಗೆ ರಜೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಆ.1ರಂದು ಶಾಲಾ ಕಾಲೇಜಿಗೆ ರಜೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ.1ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್ ಆದೇಶಿಸಿದ್ದಾರೆ.

 ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದೆ. ಆದ್ದರಿಂದ ಆಗಸ್ಟ್ 1 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.

Ads on article

Advertise in articles 1

advertising articles 2

Advertise under the article