-->
ವಿಧಾನ ಪರಿಷತ್‌ನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಆಹ್ವಾನ

ವಿಧಾನ ಪರಿಷತ್‌ನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಆಹ್ವಾನ

ವಿಧಾನ ಪರಿಷತ್‌ನಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಆಹ್ವಾನ





ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ ಒದಗಿಬಂದಿದೆ.


ಕಲ್ಯಾಣ ಕರ್ನಾಟಕ ವೃಂದ ಹಾಗೂ ಮೂಲ ವೃಂದದ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.


ಕಳೆದ ಮಾರ್ಚ್‌ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಬಯಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಇನ್ನೊಮ್ಮೆ ಪ್ರಕಟಣೆ ಮಾಡಲಾಗಿದೆ.


ಈ ಬಾರಿ ನೇರ ನೇಮಕಾತಿ ಮಾಡುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.


ಖಾಲಿ ಇರುವ ಹುದ್ದೆ ಹೆಸರು : ಕಿರಿಯ ಸಹಾಯಕರು

ಹುದ್ದೆಗಳ ಸಂಖ್ಯೆ : 07

ಈ ಪೈಕಿ ಮೂಲ ವೃಂದ 06, ಕಲ್ಯಾಣ ಕರ್ನಾಟಕ 01 ಹುದ್ದೆಗಳು


ಹುದ್ದೆಗಳಿಗೆ ವೇತನ ಶ್ರೇಣಿ (ಪೇ ಸ್ಕೇಲ್‌) : ರೂ. 34,100/- ದಿಂದ 67,600/- ರೂ.


ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಟ 38 ವರ್ಷ

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಆರಂಭದ ದಿನ: 04-12-2024.

ಅರ್ಜಿ ಸಲ್ಲಿಸಲು ಕೊನೇ ದಿನ: 03-01-2025.

ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ: 04-01-2025.


ಅಸಕ್ತ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ವೀಕ್ಷಿಸಬಹುದು

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತರ್ಜಾಲದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. https://cetonline.karnataka.gov.in



Ads on article

Advertise in articles 1

advertising articles 2

Advertise under the article