-->
ಮಂಗಳೂರು: ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ

ಮಂಗಳೂರು: ಕಲ್ಲಿನಿಂದ ಜಜ್ಜಿ ಯುವಕನ ಹತ್ಯೆ


ಮಂಗಳೂರು: ಕಲ್ಲಿನಿಂದ ಜಜ್ಜಿ ಯುವಕನ ಕೊಲೆಗೈದ ಘಟನೆ ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ಉತ್ತರ ಭಾರತದ ಮೂಲದ ಯುವಕ ಮೃತಪಟ್ಟವನು ಎಂದು ಹೇಳಲಾಗುತ್ತಿದೆ. ಕ್ರಿಕೆಟ್ ಮ್ಯಾಚ್ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂಬ ವಿಚಾರವೂ ಕೇಳಿ ಬರುತ್ತಿದೆ. ಕಲ್ಲಿನಲ್ಲಿ ಜಜ್ಜಿ ಹಲ್ಲೆಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ

ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article