-->

ನಿನಾದಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

ನಿನಾದಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ

 



ಮಂಗಳೂರು: ಮಂಗಳೂರಿನ ಶಾರದಾ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ನಿನಾದ ಕೆ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಮಂಗಳೂರು ಇವರು ನೀಡುವ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದ ಸಾಧನೆಗೆ 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ

 

Ads on article

Advertise in articles 1

advertising articles 2

Advertise under the article